BIG NEWS: ಶಿಕ್ಷಣಕ್ಕಾಗಿ 8,800 ಕೋಟಿ ಸಿಎಸ್ಆರ್ ನಿಧಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯದಲ್ಲಿ ಶಿಕ್ಷಣಕ್ಕಾಗಿ 8,800 ಕೋಟಿ ಸಿಎಸ್ ಆರ್ ನಿಧಿಯನ್ನು ಮೀಸಲಿರಿಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಬರುವ ₹8,800 ಕೋಟಿ ಸಿಎಸ್‌ಆರ್ ನಿಧಿಯನ್ನು ಮುಂದಿನ 3-4 ವರ್ಷಗಳ ಕಾಲ ಶಾಲೆಗಳ ನಿರ್ಮಾಣ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಬರುವ ₹8,800 ಕೋಟಿ ಸಿಎಸ್‌ಆರ್ ನಿಧಿಯನ್ನು ಮುಂದಿನ 3-4 ವರ್ಷಗಳ ಕಾಲ ಶಾಲೆಗಳ ನಿರ್ಮಾಣ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಉಪ … Continue reading BIG NEWS: ಶಿಕ್ಷಣಕ್ಕಾಗಿ 8,800 ಕೋಟಿ ಸಿಎಸ್ಆರ್ ನಿಧಿ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed