ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 … Continue reading ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ