ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ. ಮಂಜೂರಾತಿಯ ಆದೇಶದ ಪ್ರತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಕೊಪ್ಪಳ : ಜಿಲ್ಲೆಯ ಪ್ರಸಿದ್ಧ ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ. ಮಂಜೂರಾತಿ ಆದೇಶದ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸ್ತಾಂತರ ಮಾಡಿದರು. ಇಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ನಂತರ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗವಿಸಿದ್ದೇಶ್ವರ ಮಠದ ಶ್ರೀಗಳು ಅಪಾರವಾದ ಸೇವೆಯನ್ನು ಮಾಡುತ್ತಿದ್ದಾರೆ. ಅವರಿಗೆ ಸಹಾಯ ಆಗಲಿ ಎಂದು ನಾವು ಸರ್ಕಾರದಿಂದ 10 ಕೋಟಿ ರೂ. ಕೊಟ್ಟಿದ್ದೇವೆ ಎಂದು ತಿಳಿಸಿದರು. ಮಂಕಿಪಾಕ್ಸ್ ಕುರಿತಂತೆ ನಾಳೆ ಮಹತ್ವದ ಸಭೆ : ಸಿ.ಎಂ ಬಸವರಾಜ್ ಬೊಮ್ಮಾಯಿ … Continue reading ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ. ಮಂಜೂರಾತಿಯ ಆದೇಶದ ಪ್ರತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ