BREAKING: ರಾಜ್ಯದ ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಹುತೇಕ ಖಚಿತ: ಸಿಎಂ ಸಿದ್ಧರಾಮಯ್ಯ ಸುಳಿವು
ಮೈಸೂರು: ರಾಜ್ಯದ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯ ಚಟುವಟಿಕೆ ನಿಷೇಧ ಬಹುತೇಕ ಖಚಿತವಾಗಿದೆ. ಈ ಸುಳಿವನ್ನು ಸ್ವತಹ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದುಷ್ಟ ಶಕ್ತಿಗಳು ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಆ ಬೆದರಿಕೆಗೆ ಪ್ರಿಯಾಂಕ್ ಖರ್ಗೆ ಜಗ್ಗಲ್ಲ, ನಾವು ಸಹ ಜಗ್ಗಲ್ಲ. ಪ್ರಿಯಾಂಕ್ ಖರ್ಗೆ ಬರೆದಿರುವಂತ ಪತ್ರದಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರಶ್ನಿಸಿದರು. ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸಲಾಗಿದೆ. ತಮಿಳುನಾಡಿದಂತೆ ಕರ್ನಾಟಕದಲ್ಲಿ … Continue reading BREAKING: ರಾಜ್ಯದ ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಹುತೇಕ ಖಚಿತ: ಸಿಎಂ ಸಿದ್ಧರಾಮಯ್ಯ ಸುಳಿವು
Copy and paste this URL into your WordPress site to embed
Copy and paste this code into your site to embed