ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು RSS ವಿಷಯ ಕೆದಕಿದ್ದಾರೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ

ಬೆಂಗಳೂರು: ಆರ್ ಎಸ್ ಎಸ್ ಪಥ ಸಂಚಲನ ಇವತ್ತು ನಿನ್ನೆಯಿಂದ ಮಾಡುತ್ತಿಲ್ಲ. ದಶಕಗಳಿಂದ ಮಾಡಿಕೊಂಡು ಬರುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ ಎಸ್ ವಿಷಯ ಮುನ್ನೆಲೆಗೆ ತಂದಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು; ಆರ್ ಎಸ್ ಎಸ್ ಅನ್ನು ನಿಷೇಧ ಮಾಡೋದಕ್ಕೆ ಸಾಧ್ಯವಿಲ್ಲ. ನಿತ್ಯ ಯಾಕೆ ಅವರ ಬಗ್ಗೆ ಮಾತಾಡ್ತೀರ? ಅವರ ಪಾಡಿಗೆ ಅವರು ಏನು ಮಾಡಿಕೊಂಡು ಹೋಗ್ತಾ ಇದ್ದಾರೆ. … Continue reading ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು RSS ವಿಷಯ ಕೆದಕಿದ್ದಾರೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ