ದಕ್ಷಿಣ ಕನ್ನಡ: ದೀಪಾವಳಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ದಾಖಲಾಗಿದ್ದಂತ ಕೇಸಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಕೇಸ್ ದಾಖಲಾದ ಸಂದರ್ಭದಲ್ಲಿ ಬಲವಂತದ ಕ್ರಮ ಬೇಡವೆಂದಿತ್ತು. ನಂತರ ಪ್ರಭಾಕರ ಭಟ್ ಗೆ ಮಧ್ಯಂತರ ಜಾಮೀನು ನೀಡಿತ್ತು.
ಇಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ದ್ವೇಷ ಭಾಷಣ ಪ್ರಕರಣದಲ್ಲಿ ಪೂರ್ಣ ಪ್ರಮಾಣದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನನ್ನು ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಂಜೂರು ಮಾಡಿದೆ.
BREAKING: ಜಪಾನಿನಲ್ಲಿ ಕೆಲವು ದಿನಗಳ ನಂತ್ರ ಮತ್ತೆ 7.6 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake in Japan
ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ








