BIG NEWS: ಉಗ್ರವಾದಕ್ಕೆ ಬೆಂಬಲ ಆರೋಪ : `PFI’ ನಿಷೇಧಕ್ಕೆ ಕೇಂದ್ರ ಸರ್ಕಾರ ಚಿಂತನೆ

ದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಅನ್ನು ನಿಷೇಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ದೇಶದ 15 ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಗೆ ಸೇರಿದ ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಗಳು(ಎಎನ್‌ಐ) ದಾಳಿ ನಡೆಸಿ ನೂರಾರು ಕಾರ್ಯಕರ್ತರ ಬಂಧನ ಮತ್ತು ಈ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಬಗ್ಗೆ ಸಂಗ್ರಹಿಸಿರುವ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್‌ಐ ಅನ್ನು ನಿಷೇಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಗೃಹ ಸಚಿವ ಅಮಿತ್‌ … Continue reading BIG NEWS: ಉಗ್ರವಾದಕ್ಕೆ ಬೆಂಬಲ ಆರೋಪ : `PFI’ ನಿಷೇಧಕ್ಕೆ ಕೇಂದ್ರ ಸರ್ಕಾರ ಚಿಂತನೆ