RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು. ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ … Continue reading RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ