BIG NEWS: ರಾಜ್ಯದ ‘ಸರ್ಕಾರಿ ಸ್ಥಳ’ದಲ್ಲಿ ‘RSS ಸಂಘಟನೆಯ ಚಟುವಟಿಕೆ’ ನಿಷೇಧ: ಸಿಎಂ ಸಿದ್ಧರಾಮಯ್ಯ ಸೂಚನೆ | RSS Ban In Karnataka

ಬೆಂಗಳೂರು: ಕರ್ನಾಟಕದ ಸರ್ಕಾರಿ ಸ್ಥಳದಲ್ಲಿ RSS ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಪರಿಶೀಲಿಸಿರುವಂತ ಅವರು, ಕೂಡಲೇ ಅಗತ್ಯ ಕ್ರಮಮವಹಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಸಂಘಟನೆ ನಿಷೇಧದ ಹೇರಲಿದ್ಯಾ ಎಂಬ ಅನುಮಾನಕ್ಕೆ ಎಡೆಮಾಡಿಕೊಟ್ಟಂತೆ ಆಗಿದೆ. ರಾಜ್ಯದಲ್ಲಿನ ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ … Continue reading BIG NEWS: ರಾಜ್ಯದ ‘ಸರ್ಕಾರಿ ಸ್ಥಳ’ದಲ್ಲಿ ‘RSS ಸಂಘಟನೆಯ ಚಟುವಟಿಕೆ’ ನಿಷೇಧ: ಸಿಎಂ ಸಿದ್ಧರಾಮಯ್ಯ ಸೂಚನೆ | RSS Ban In Karnataka