ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ
ಬೆಂಗಳೂರು: ಕಾರ್ಯದರ್ಶಿಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಜಯನಗರ ಬೆಂಗಳೂರು (ದಕ್ಷಿಣ), ಕೆಎ-05 ಕಛೇರಿಯು ಸರ್ವೇ ನಂ. 64/1, ಅಂಜನಾಪುರ, ಉತ್ತರಹಳ್ಳಿ, ಹೋಬಳಿಯ, ಜೆ.ಪಿ.ನಗರ, 9ನೇ ಹಂತ, ಬೆಂಗಳೂರು-560108 ಇಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡದ ವಿಳಾಸಕ್ಕೆ ಸ್ಥಳಾಂತರಗೊಂಡಿದ್ದು, ಸಾರ್ವಜನಿಕರು ಇಲಾಖೆಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಿಗೆ ಭೇಟಿ ನೀಡಬಹುದು ಎಂದು ಬೆಂಗಳೂರು (ದಕ್ಷಿಣ) ಜಯನಗರ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಅಧಿಕಾರಿಗಳು ತಿಳಿಸಿದ್ದಾರೆ. ಅಂಜನಾಪುರ ಪ್ರಾದೇಶಿಕ ಕಚೇರಿ ಯಿಂದ … Continue reading ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ
Copy and paste this URL into your WordPress site to embed
Copy and paste this code into your site to embed