ನಿಯಮಬಾಹಿರವಾಗಿ ಗುಜರಾತ್ ವಾಹನಗಳಿಗೆ FC ಕೊಟ್ಟ RTO ಅಧಿಕಾರಿ ಸಸ್ಪೆಂಡ್: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಿಯಮ ಬಾಹಿರವಾಗಿ ಗುಜರಾಜ್ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದಂತ ಹಿರಿಯ ಮೋಟಾರು ವಾಹನ ನಿರೀಕ್ಷಕರನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಹೌದು.. ಸಚಿವ ರಾಮಲಿಂಗಾ ರೆಡ್ಡಿ ಅವರ ಸೂಚನೆಯ ಮೇರೆಗೆ ಅಮಾನತುಗೊಳಿಸಲಾಗಿದೆ. ನಿಸಾರ್ ಆಹಮ್ಮದ್, ಹಿರಿಯ ಮೋಟಾರು ವಾಹನ ನಿರೀಕ್ಷಕರು ಇವರು ಗುಜರಾತ್ ರಾಜ್ಯದ ವಾಹನಗಳಿಗೆ ನಿಯಮಬಾಹಿರವಾಗಿ Fitness Certificate ನೀಡಿದ್ದು ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತು ಮಾಡಿ ಆಯುಕ್ತರು ಸಾರಿಗೆ ಇಲಾಖೆ ಆದೇಶ … Continue reading ನಿಯಮಬಾಹಿರವಾಗಿ ಗುಜರಾತ್ ವಾಹನಗಳಿಗೆ FC ಕೊಟ್ಟ RTO ಅಧಿಕಾರಿ ಸಸ್ಪೆಂಡ್: ಸಚಿವ ರಾಮಲಿಂಗಾರೆಡ್ಡಿ