Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಧಾರ್ ಕಾರ್ಡ್ ಸುರಕ್ಷತೆಗೆ `UIDAI’ ಹೊಸ ಅಸ್ತ್ರ : ಇನ್ಮುಂದೆ `OTP’ ಇಲ್ಲದೆಯೇ ಆಗಲಿದೆ ಆಫ್‌ ಲೈನ್ ಕೆವೈಸಿ.!

11/04/2026 11:05 AM

ಉತ್ತರಕನ್ನಡ : ಆಸ್ತಿಗಾಗಿ ಹೆತ್ತ ಮಗನ ಬರ್ಬರ ಹತ್ಯೆ ಪ್ರಕರಣ : ತಂದೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

11/04/2026 10:57 AM

ದ್ವಿತೀಯ PUC ನಂತರದ `ಟಾಪ್-10 ಗೋಲ್ಡನ್ ಕೋರ್ಸ್‌’ ಗಳು : ಜಾಬ್ ಪಕ್ಕಾ , ಲಕ್ಷಾಂತರ ರೂ. ಸಂಬಳ.!

11/04/2026 10:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘RTO ಕಚೇರಿ’ಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು: ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ
KARNATAKA

‘RTO ಕಚೇರಿ’ಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು: ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ

By kannadanewsnow0925/02/2025 8:36 PM

ಬೆಳಗಾವಿ: ಇಂದು ಬೆಳಗಾವಿ, ಬಾಗಲಕೋಟೆ ಪ್ರಾದೇಶಿಕ ಸಾರಿಗೆ ಕಛೇರಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದರು. ಅಲ್ಲದೇ RTO ಕಛೇರಿಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಖಡಕ್ ಸೂಚನೆಯನ್ನು ನೀಡಿದರು.

RTO ಹೊಸ ಕಛೇರಿಯ ಕಟ್ಟಡ ಕಾಮಗಾರಿಗೆ ಒಟ್ಟು ರೂ 974.05 ಲಕ್ಷಗಳಿಗೆ ಮಂಜೂರಾಗಿದ್ದು, ಪ್ರಾದೇಶಿಕ ಸಾರಿಗೆ ಕಛೇರಿ ಮತ್ತು ಜಂಟಿ ಸಾರಿಗೆ ಆಯುಕ್ತರು, ಬೆಳಗಾವಿ ವಿಭಾಗದ ಕಚೇರಿ ಒಳಗೊಂಡಿರುತ್ತದೆ. ಪರಿವೀಕ್ಷಣೆ ನಡೆಸಿದ ಸಾರಿಗೆ ಸಚಿವರು ಏಪ್ರಿಲ್ 2025ಕ್ಕೆ ಹೊಸ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುವಂತೆ ಆಗಬೇಕು, ಅದರೊಳಗೆ ಎಲ್ಲಾ ರೀತಿಯಲ್ಲೂ ಕಾಮಗಾರಿ ಮುಕ್ತಾಯವಾಗಿರಬೇಕು ಎಂದು ಸೂಚನೆ ನೀಡಿದರು.

ಬೆಳಗಾವಿ RTO 2024-25ನೇ ಸಾಲಿನ ರಾಜಸ್ವ ಗುರಿ ರೂ.23,260 ಲಕ್ಷ, ಅದರಲ್ಲಿ ರೂ.17625 ಲಕ್ಷ ವಸೂಲಾತಿ ಮಾಡಿ 90.93% ಪ್ರಗತಿ ಸಾಧಿಸಿದೆ. 5076 ವಾಹನಗಳ ಮೇಲೆ ಪ್ರಕರಣ ದಾಖಲಿಸಿ, ದಂಡ ಮೊತ್ತ ರೂ. 95,29,578/- ವಸೂಲು ಮಾಡಲಾಗಿರುತ್ತದೆ.

ರಸ್ತೆ ಸುರಕ್ಷತೆ ಗುರಿ

6300 ವಾಹನಗಳ ಗುರಿಯನ್ನು ಹೊಂದಿದ್ದು, ಈವರೆಗೂ 5076 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಶೇ.96.88 ರಷ್ಟು ಗುರಿಯನ್ನು ತಲುಪಿದೆ. ತೆರಿಗೆ ಬಾಕಿ ವಸೂಲಾತಿಗೆ ಮಾನ್ಯ ನ್ಯಾಯಾಲಯಗಳಲ್ಲಿ ದಾಖಲಿಸಿದ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸೂಚಿಸಿದರು.
ಡಿ ಸಿ ಬಿ ಮತ್ತು ಡಿಎಸ್ಎ ಪ್ರಕರಣಗಳ ಬಗ್ಗೆ ಪರಾರ್ಮಶೆ ನಡೆಸಿದರು.

ಎಲ್ಲ ಹೊಸ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನೋಂದಣಿ ಕಡ್ಡಾಯಗೊಳಿಸಿದ್ದು, ನೋಂದಣಿಯಾದ 1,42,188 ವಾಹನಗಳಿಗೆ ಹೆಚ್.ಎಸ್.ಆರ್.ಪಿ ಅಳವಡಿಸಲಾಗಿದೆ.
ವಿವಿಧ ಪ್ರಕರಣಗಳಲ್ಲಿ 988 ಚಾಲನಾ ಅನುಜ್ಞಾ ಪತ್ರಗಳನ್ನು ವಶಪಡಿಸಿಕೊಂಡು ಅವುಗಳನ್ನು ಅಮಾನತ್ತುಗೊಳಿಸಲಾಗಿದೆ. ಒಟ್ಟು 7,26,380 ವಾಹನಗಳ ನೋಂದಣಿಯಾಗಿರುತ್ತವೆ. 54,574 ನೋಂದಣಿ ಕಾರ್ಡ ಹಾಗೂ 50,824 ಚಾಲನಾ ಅನುಜ್ಞಾ ಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗಿದೆ.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಬಾಗಲಕೋಟೆ ಕಛೇರಿಯು ಬಾಗಲಕೋಟೆ, ಬೀಳಗಿ, ಗುಳೇದಗುಡ್ಡ, ಬದಾಮಿ, ಹುನಗುಂದ ಮತ್ತು ಇಲಕಲ್ ಒಳಗೊಂಡಿದ್ದು, ರೂ. 8675.00 ಲಕ್ಷ ರಾಜಸ್ವ ಗುರಿಯಲ್ಲಿ ರೂ 6647.25 ‌ಸಂಗ್ರಹಿಸಿ ಶೇ.92.04 ರಷ್ಟು ಗುರಿ ಸಾಧಿಸಿದೆ. 2344 ವಾಹನಗಳ ಮೇಲೆ ಪ್ರಕರಣ ದಾಖಲಿಸಿ, ದಂಡ ರೂ. 1,76,74,951/- ವಸೂಲು ಮಾಡಲಾಗಿರುತ್ತದೆ.

ರಸ್ತೆ ಸುರಕ್ಷತೆ

3074 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಶೇ.79.12 ರಷ್ಟು ಗುರಿಯನ್ನು ತಲುಪಿದೆ.

ಸ್ವಯಂ ಚಾಲನಾ ಪರೀಕ್ಷಾ ಪಥದ ಕಾಮಗಾರಿಯನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯವರಿಗೆ ವಹಿಸಲಾಗಿದ್ದು, ಚಾಲನಾ ಪಥಗಳ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದ್ದು,ಯೋಜನೆಯ ಮೊತ್ತ ರೂ. 9 ಕೋಟಿಯಾಗಿದ್ದು ಏಪ್ರಿಲ್ 2025 ರವರೆಗೆ ಪೂರ್ಣಗೊಳಿಸಲು ಮಾನ್ಯ ಸಾರಿಗೆ ಸಚಿವರು ಸೂಚನೆ ನೀಡಿರುತ್ತಾರೆ.

3,05,224 ವಾಹನಗಳ ನೋಂದಣಿಯಾಗಿದ್ದು, 1,55,200 ಚಾಲನಾ ಅನುಜ್ಞಾ ಪತ್ರಗಳನ್ನು ನೀಡಲಾಗಿದೆ. 3,09.,276 ಕಲಿಕಾ ಚಾಲನಾ ಅನುಜ್ಞಾ ಪತ್ರಗಳನ್ನು ನೀಡಲಾಗಿದೆ.

RTO ಕಛೇರಿಗಳು ಸಾರ್ವಜನಿಕರಿಗೆ ಅಗತ್ಯವಾದ ಸೇವೆಗಳನ್ನು‌ ನಿಗದಿತ ಕಾಲ ಮಿತಿಯಲ್ಲಿ ಒದಗಿಸಿ ಸಾರ್ವಜನಿಕ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ರಾಜಸ್ವ ಸಂಗ್ರಹ , ಎಚ್.ಎಸ್ ಆರ್.ಪಿ ನೋಂದಣಿ ಸಾಧನೆಯ ಪ್ರಮಾಣ ಹೆಚ್ಚಾಗಬೇಕು. ಯಾವುದೇ ರೀತಿಯ ವಿಳಂಬ ಧೋರಣೆಗೆ ಅವಕಾಶ ಮಾಡಿಕೊಡಬಾರದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದರು.

ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ನಿಧನ: ಸಚಿವ ಶಿವರಾಜ್ ತಂಡರಗಿ ಸಂತಾಪ

BIG NEWS: ತೀವ್ರಗೊಂಡ ‘NHM ನೌಕರ’ರ ಪ್ರತಿಭಟನೆ: ನಾಳೆಯಿಂದ ರಾಜ್ಯಾಧ್ಯಂತ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ | NHM Worker Protest

Share. Facebook Twitter LinkedIn WhatsApp Email

Related Posts

ಉತ್ತರಕನ್ನಡ : ಆಸ್ತಿಗಾಗಿ ಹೆತ್ತ ಮಗನ ಬರ್ಬರ ಹತ್ಯೆ ಪ್ರಕರಣ : ತಂದೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

11/04/2026 10:57 AM1 Min Read

ದ್ವಿತೀಯ PUC ನಂತರದ `ಟಾಪ್-10 ಗೋಲ್ಡನ್ ಕೋರ್ಸ್‌’ ಗಳು : ಜಾಬ್ ಪಕ್ಕಾ , ಲಕ್ಷಾಂತರ ರೂ. ಸಂಬಳ.!

11/04/2026 10:56 AM2 Mins Read

ALERT : ಬೆಂಗಳೂರಿನಲ್ಲಿ ‘ಹೀಟ್ ಸ್ಟ್ರೋಕ್’ ಭೀತಿ : ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

11/04/2026 10:50 AM2 Mins Read
Recent News

ಆಧಾರ್ ಕಾರ್ಡ್ ಸುರಕ್ಷತೆಗೆ `UIDAI’ ಹೊಸ ಅಸ್ತ್ರ : ಇನ್ಮುಂದೆ `OTP’ ಇಲ್ಲದೆಯೇ ಆಗಲಿದೆ ಆಫ್‌ ಲೈನ್ ಕೆವೈಸಿ.!

11/04/2026 11:05 AM

ಉತ್ತರಕನ್ನಡ : ಆಸ್ತಿಗಾಗಿ ಹೆತ್ತ ಮಗನ ಬರ್ಬರ ಹತ್ಯೆ ಪ್ರಕರಣ : ತಂದೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

11/04/2026 10:57 AM

ದ್ವಿತೀಯ PUC ನಂತರದ `ಟಾಪ್-10 ಗೋಲ್ಡನ್ ಕೋರ್ಸ್‌’ ಗಳು : ಜಾಬ್ ಪಕ್ಕಾ , ಲಕ್ಷಾಂತರ ರೂ. ಸಂಬಳ.!

11/04/2026 10:56 AM

ALERT : ಬೆಂಗಳೂರಿನಲ್ಲಿ ‘ಹೀಟ್ ಸ್ಟ್ರೋಕ್’ ಭೀತಿ : ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

11/04/2026 10:50 AM
State News
KARNATAKA

ಉತ್ತರಕನ್ನಡ : ಆಸ್ತಿಗಾಗಿ ಹೆತ್ತ ಮಗನ ಬರ್ಬರ ಹತ್ಯೆ ಪ್ರಕರಣ : ತಂದೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

By kannadanewsnow0511/04/2026 10:57 AM KARNATAKA 1 Min Read

ಉತ್ತರಕನ್ನಡ : ಆಸ್ತಿ ವಿಚಾರಕ್ಕೆ ಮಗನನ್ನೇ ಕೊಲೆ ಮಾಡಿದ ತಂದೆ ಹಾಗೂ ಇಬ್ಬರು ಸಂಬಂಧಿಕರು ಸೇರಿದಂತೆ ಮೂವರು ಅಪರಾಧಿಗಳಿಗೆ ಜೀವಾವಧಿ…

ದ್ವಿತೀಯ PUC ನಂತರದ `ಟಾಪ್-10 ಗೋಲ್ಡನ್ ಕೋರ್ಸ್‌’ ಗಳು : ಜಾಬ್ ಪಕ್ಕಾ , ಲಕ್ಷಾಂತರ ರೂ. ಸಂಬಳ.!

11/04/2026 10:56 AM

ALERT : ಬೆಂಗಳೂರಿನಲ್ಲಿ ‘ಹೀಟ್ ಸ್ಟ್ರೋಕ್’ ಭೀತಿ : ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

11/04/2026 10:50 AM

ದ್ವಿತೀಯ ಪಿಯುಸಿ ಪಾಸಾದವರಿಗೆ ಸಿಗುವ `ಸರ್ಕಾರಿ ಉದ್ಯೊಗ’ಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ

11/04/2026 10:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.