‘RTO ಕಚೇರಿ’ಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು: ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ

ಬೆಳಗಾವಿ: ಇಂದು ಬೆಳಗಾವಿ, ಬಾಗಲಕೋಟೆ ಪ್ರಾದೇಶಿಕ ಸಾರಿಗೆ ಕಛೇರಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದರು. ಅಲ್ಲದೇ RTO ಕಛೇರಿಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಖಡಕ್ ಸೂಚನೆಯನ್ನು ನೀಡಿದರು. RTO ಹೊಸ ಕಛೇರಿಯ ಕಟ್ಟಡ ಕಾಮಗಾರಿಗೆ ಒಟ್ಟು ರೂ 974.05 ಲಕ್ಷಗಳಿಗೆ ಮಂಜೂರಾಗಿದ್ದು, ಪ್ರಾದೇಶಿಕ ಸಾರಿಗೆ ಕಛೇರಿ ಮತ್ತು ಜಂಟಿ ಸಾರಿಗೆ ಆಯುಕ್ತರು, ಬೆಳಗಾವಿ ವಿಭಾಗದ ಕಚೇರಿ ಒಳಗೊಂಡಿರುತ್ತದೆ. ಪರಿವೀಕ್ಷಣೆ ನಡೆಸಿದ ಸಾರಿಗೆ ಸಚಿವರು ಏಪ್ರಿಲ್ 2025ಕ್ಕೆ ಹೊಸ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುವಂತೆ ಆಗಬೇಕು, ಅದರೊಳಗೆ ಎಲ್ಲಾ ರೀತಿಯಲ್ಲೂ … Continue reading ‘RTO ಕಚೇರಿ’ಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು: ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ