BREAKING NEWS: ದುಪ್ಪಟ್ಟು ದರ ವಸೂಲಿ: ಬೆಂಗಳೂರಿನ ಹಲವು ‘ಖಾಸಗಿ ಬಸ್’ಗಳ ಮೇಲೆ RTO ಅಧಿಕಾರಿಗಳ ದಾಳಿ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ ಗಳಲ್ಲಿ ತೆರಳುವಂತ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿಗೆ ಇಳಿದಂತ ಖಾಸಗಿ ಬಸ್ ಗಳಿಗೆ ಆರ್ ಟಿಓ ಅಧಿಕಾರಿಗಳು ರೈಡ್ ಮಾಡಿ, ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ ಹಲವೆಡೆ ಬಸ್ ಗಳ ಮೇಲೆ ದಾಳಿ ಮಾಡಿ, ಪ್ರಯಾಣಿಕರಿಂದ ಟಿಕೆಟ್ ಪಡೆದು ಪರಿಶೀಲನೆ ನಡೆಸಿ, ಸ್ಥಳದಲ್ಲಿಯೇ ಕಾನೂನು ಕ್ರಮ ಕೂಡ ಕೈಗೊಂಡಿದ್ದಾರೆ. ‘PSI’ ನೇಮಕಾತಿ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ, ಸಿಐಡಿ ಮೇಲೆ ನಂಬಿಕೆಯಿಲ್ಲ :ಸಿದ್ದರಾಮಯ್ಯ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಬಸ್ ನಿಲ್ದಾಣ, … Continue reading BREAKING NEWS: ದುಪ್ಪಟ್ಟು ದರ ವಸೂಲಿ: ಬೆಂಗಳೂರಿನ ಹಲವು ‘ಖಾಸಗಿ ಬಸ್’ಗಳ ಮೇಲೆ RTO ಅಧಿಕಾರಿಗಳ ದಾಳಿ