ಹಬ್ಬ..ಸಿಕ್ಕಿದ್ದೇ ಚಾನ್ಸ್..! ಎಂದು ದುಪ್ಪಟ್ಟು ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಗಳಿಗೆ ಬಿಗ್ ಶಾಕ್ ನೀಡಿದ ‘RTO’

ತುಮಕೂರು : ದಸರಾ  ಹಬ್ಬದ ಹಿನ್ನೆಲೆ ರಾಜ್ಯದಲ್ಲಿ ಬಸ್ ಗಳು ತುಂಬಿ ತುಳುಕುತ್ತಿದೆ. ದಸರಾ ಹಬ್ಬಕ್ಕೆ  ಊರಿಗೆ ಹೋಗುವ ಪ್ರಯಾಣಿಕರಿಂದ ಮನಸ್ಸಿಗೆ ಬಂದ ಹಾಗೆ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಗಳಿಗೆ ಆರ್ ಟಿ ಒ ಅಧಿಕಾರಿಗಳು ಶಾಕ್ ನೀಡಿದ್ದಾರೆ.  ಬೆಂಗಳೂರಿನಿಂದ  ರಾಜ್ಯದ ವಿವಿಧ ಕಡೆಗಳಿಗೆ ತೆರಳುವ ಖಾಸಗಿ ಬಸ್ ಗಳಲ್ಲಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆ ಆರ್ ಟಿ ಒ ಅಧಿಕಾರಿಗಳು ದಾಳಿ … Continue reading ಹಬ್ಬ..ಸಿಕ್ಕಿದ್ದೇ ಚಾನ್ಸ್..! ಎಂದು ದುಪ್ಪಟ್ಟು ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಗಳಿಗೆ ಬಿಗ್ ಶಾಕ್ ನೀಡಿದ ‘RTO’