BBK Season 12: ಬಿಗ್ ಬಾಸ್ ಕನ್ನಡ ಸೀಸನ್-12ರ ಗ್ರ್ಯಾಂಡ್ ಫಿನಾಲೆಯಿಂದ ರಗಡ್ ರಘು ಔಟ್
ಬೆಂಗಳೂರು: ಬಿಗ್ ಬಾಸ್ ಸೀಸನ್-12ರ ಗ್ರ್ಯಾಂಡ್ ಫಿನಾಲೆ ಆರಂಭಗೊಂಡಿದೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಂತ ರಘು ಕೊನೆಯ ಕ್ಷಣದಲ್ಲಿ ಮನೆಯಿಂದ ಹೊರಬಂದಿದ್ದಾರೆ. ಈ ಮೂಲಕ ಗ್ರ್ಯಾಂಡ್ ಫಿನಾಲೆಯಿಂದ ರಗಡ್ ರಘು ಔಟ್ ಆಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿಯಲ್ಲಿರುವಂತ ಬಿಗ್ ಬಾಸ್ ಮನೆಯಲ್ಲಿ ಸೀಸನ್-12ರ ಗ್ರ್ಯಾಂಡ್ ಫಿನಾಲೆ ಆರಂಭಗೊಂಡಿದೆ. ಗೆಲುವಿನ ಮೆಟ್ಟಿಲೇರಲು ಕಾತುರದಿಂದಲೇ ಕಾಯುತ್ತಿದ್ದಂತ ಟಾಪ್ 5 ಪೈಕಿ ರಗಡ್ ರಘು ಮನೆಯಿಂದ ಹೊರ ಬಂದಿದ್ದಾರೆ. ಬಿಗ್ ಬಾಸ್ ಸೀಸನ್-12ರ ಗ್ರ್ಯಾಂಡ್ ಫಿನಾಲೆಯ ಟೈಟಲ್ … Continue reading BBK Season 12: ಬಿಗ್ ಬಾಸ್ ಕನ್ನಡ ಸೀಸನ್-12ರ ಗ್ರ್ಯಾಂಡ್ ಫಿನಾಲೆಯಿಂದ ರಗಡ್ ರಘು ಔಟ್
Copy and paste this URL into your WordPress site to embed
Copy and paste this code into your site to embed