ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಗೂ ಜನಪ್ರಿಯ ನಟ ದೊಡ್ಡಣ್ಣ (Actor Doddanna) ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ, ನಟ ದೊಡ್ಡಣ್ಣ ಅವರು ಕಂಟಕ ಪರಿಹಾರಕ್ಕಾಗಿ ಆಂಜನೇಯ ಸ್ವಾಮಿಯ ಮೊರೆ ಹೋಗಿದ್ದಾರೆ. ತಮ್ಮ ಬಗ್ಗೆ ಹರಡಿದ ಅಪಪ್ರಚಾರ ಮತ್ತು ಕಂಟಕ ನಿವಾರಣೆಗಾಗಿ ದೊಡ್ಡಣ್ಣ ಅವರು ತಮ್ಮ ಕುಟುಂಬ ಸಮೇತರಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಪ್ರಸಿದ್ಧ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ. ಆತಂಕ … Continue reading Actor Doddanna: ಸಾವಿನ ವದಂತಿ: ಕುಟುಂಬ ಸಮೇತ ಆಂಜನೇಯ ದೇವಸ್ಥಾನಕ್ಕೆ ತೆರಳಿ ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ವಿಶೇಷ ಪೂಜೆ!
Copy and paste this URL into your WordPress site to embed
Copy and paste this code into your site to embed