ಸಚಿವ ಜಮೀರ್ ಅಹ್ಮದ್ ಜೆಡಿಎಸ್ ಸೇರೋದು ಗಾಳಿ ಸುದ್ದಿ: ಮತ್ತೆ ಮಾಡಿದ ತಪ್ಪು ಮಾಡಲ್ಲವೆಂದ HDK
ಬೆಂಗಳೂರು: ಸಚಿವ ಜಮೀರ್ ಅಹಮದ್ ಜೆಡಿಎಸ್ ಪಕ್ಷಕ್ಕೆ ಸೇರುತ್ತಾರೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಕಾಂಗ್ರೆಸ್ ಪಕ್ಷದ ಯಾರೋಬ್ಬರೂ ನನ್ನ ಸಂಪರ್ಕದಲ್ಲಿ ಇಲ್ಲ. ಹಾಗಿದ್ದ ಮೇಲೆ ಅವರು ಪಕ್ಷ ಸೇರುವ ಮಾತೆಲ್ಲಿಂದ ಬರಬೇಕು? ಇದೆಲ್ಲವೂ ಗಾಳಿಸುದ್ದಿಯಷ್ಟೇ ಎಂದು ಈವರೆಗೆ ಕೆಲವರು ತೇಲಿಬಿಟ್ಟಿದ್ದ ಸುದ್ದಿಗಳಿಗೆ ತೆರೆ ಎಳೆದರು. ಪಕ್ಷಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ನಾನು ತಾನೇ ನಿರ್ಧಾರ ಕೈಗೊಳ್ಳಬೇಕು. ನನ್ನ ಸಂಪರ್ಕಕ್ಕೇ ಯಾರೂ ಬಂದಿಲ್ಲ ಎಂದ ಮೇಲೆ … Continue reading ಸಚಿವ ಜಮೀರ್ ಅಹ್ಮದ್ ಜೆಡಿಎಸ್ ಸೇರೋದು ಗಾಳಿ ಸುದ್ದಿ: ಮತ್ತೆ ಮಾಡಿದ ತಪ್ಪು ಮಾಡಲ್ಲವೆಂದ HDK
Copy and paste this URL into your WordPress site to embed
Copy and paste this code into your site to embed