ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರದಿಂದ ಕಲಬುರ್ಗಿ ನಡುವೆ ಇಂದಿನಿಂದ ವಿಶೇಷ ರೈಲು ಸಂಚಾರ ಆರಂಭಗೊಳ್ಳಲಿದೆ ಅಂತ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಅವರು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ಕಲಬುರಗಿ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ ಅಂತ ತಿಳಿಸಿದ್ದಾರೆ. ರೈಲು ಸಂಖ್ಯೆ 06519/06520 ಯಶವಂತಪುರ-ಕಲಬುರಗಿ-ಯಶವಂತಪುರ ವಿಶೇಷ … Continue reading ‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಇಂದಿನಿಂದ ‘ಯಶವಂತಪುರ-ಕಲಬುರಗಿ’ ನಡುವೆ ‘ವಿಶೇಷ ರೈಲು’ ಸಂಚಾರ | South Western Railway
Copy and paste this URL into your WordPress site to embed
Copy and paste this code into your site to embed