ರೈಲ್ವೆ ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ | South Western Railway

ಬೆಂಗಳೂರು: ನೈರುತ್ಯ ರೈಲ್ವೆಯು ( South Western Railway ) ರೈಲು ಸಂಖ್ಯೆ 07385/07386 ವಿಜಯಪುರ – ಕೊಟ್ಟಾಯಮ್ – ವಿಜಯಪುರ ಸಾಪ್ತಾಹಿಕ ವಿಶೇಷ ಎಕ್ಸ್‌ ಪ್ರೆಸ್‌ ಮತ್ತು ರೈಲು ಸಂಖ್ಯೆ 07387/07388 ಎಸ್‌.ಎಸ್‌.ಎಸ್ ಹುಬ್ಬಳ್ಳಿ – ವಿಜಯಪುರ – ಎಸ್‌.ಎಸ್‌.ಎಸ್ ಹುಬ್ಬಳ್ಳಿ ಸಾಪ್ತಾಹಿಕ ಕಾಯ್ದಿರಿಸದ ವಿಶೇಷ ಎಕ್ಸ್‌ ಪ್ರೆಸ್‌ ರೈಲಗಳನ್ನು ಓಡಿಸಲು ನಿರ್ಧರಿಸಿದೆ. ಈ ಕುರಿತು ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 11 ಟ್ರಿಪ್ ಗಳಿಗೆ ಮಾತ್ರ ಅನ್ವಯಿಸುವಂತೆ ವಿಜಯಪುರ – ಕೊಟ್ಟಾಯಮ್ ಮತ್ತು … Continue reading ರೈಲ್ವೆ ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ | South Western Railway