ರೂಪಾಯಿ ಮೌಲ್ಯ ಪಾತಾಳಕ್ಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 94 ಗಡಿ ದಾಟಿದ ಭಾರತೀಯ ಕರೆನ್ಸಿ!

ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ಮಧ್ಯಪ್ರಾಚ್ಯದ ಯುದ್ಧ ಭೀತಿಯ ನಡುವೆ ಭಾರತೀಯ ರೂಪಾಯಿ ಮೌಲ್ಯವು ಸೋಮವಾರ ದಾಖಲೆ ಮಟ್ಟದ ಕುಸಿತ ಕಂಡಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಬರೋಬ್ಬರಿ 48 ಪೈಸೆ ಕುಸಿತ ಕಂಡು, ಇತಿಹಾಸದಲ್ಲೇ ಮೊದಲ ಬಾರಿಗೆ 94.01 ರೂಪಾಯಿ ತಲುಪುವ ಮೂಲಕ ವಹಿವಾಟು ಮುಕ್ತಾಯಗೊಳಿಸಿದೆ. ಕುಸಿತಕ್ಕೆ ಪ್ರಮುಖ ಕಾರಣಗಳು: ಯುದ್ಧದ ಎಫೆಕ್ಟ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಜಾಗತಿಕ ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಸುರಕ್ಷಿತ … Continue reading ರೂಪಾಯಿ ಮೌಲ್ಯ ಪಾತಾಳಕ್ಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 94 ಗಡಿ ದಾಟಿದ ಭಾರತೀಯ ಕರೆನ್ಸಿ!