BIG BREAKING NEWS: ಖಾಸಗೀ ಶಾಲೆಗಳಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪ್ರಕಟಿಸಿದ ರುಪ್ಸಾ: ಈ ನಿಯಮಗಳ ಪಾಲನೆ ಕಡ್ಡಾಯ | Covid19

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ವಿದೇಶಗಳಲ್ಲಿ ಕೋವಿಡ್ ಹೆಚ್ಚಳದ ಕಾರಣ, ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದೆ. ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚಿಸಿದೆ. ಈ ಬೆನ್ನಲ್ಲೇ ರುಪ್ಸಾ ಸಂಘಟನೆ ವ್ಯಾಪ್ತಿಯಲ್ಲಿ ಬರುವಂತ ಖಾಸಗೀ ಶಾಲೆಗಳಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ. BIG NEWS: ರಾಜ್ಯ ಸರ್ಕಾರದಿಂದ ‘ಮೈಸೂರು ವಿವಿ’ಯಿಂದ ನಡೆಸುವ ‘ಕೆ-ಸೆಟ್ ಪರೀಕ್ಷೆ’ಗೆ ಬ್ರೇಕ್, ಇನ್ಮುಂದೆ ಕೆಇಎ ಮೂಲಕ ನಡೆಸಲು ಆದೇಶ ಇಂದು ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳಿಗೆ ರುಪ್ಸಾ ಸಂಘಟನೆಯಿಂದ … Continue reading BIG BREAKING NEWS: ಖಾಸಗೀ ಶಾಲೆಗಳಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪ್ರಕಟಿಸಿದ ರುಪ್ಸಾ: ಈ ನಿಯಮಗಳ ಪಾಲನೆ ಕಡ್ಡಾಯ | Covid19