ಗ್ರಾಮೀಣ ಬಸ್ ಪಾಸ್ ನಿಯಮ ಸಡಿಲಗೊಳಿಸಿ, ಪತ್ರಕರ್ತರಿಗೆ ಆರೋಗ್ಯ ಯೋಜನೆ ಜಾರಿಗೊಳಿಸಿ: KUWJ ಒತ್ತಾಯ

ಬೆಂಗಳೂರು: ಪತ್ರಕರ್ತರಿಗಾಗಿ ರೂಪುಗೊಂಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ನೀಡಬೇಕು ಮತ್ತು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಠಿಣ ಷರತ್ತು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ತಾವು ಈ ಯೋಜನೆಗಳನ್ನು ಜಾರಿಗೆ ನೀಡಿದ್ದರೂ, ಇನ್ನೂ ಒಬ್ಬ ಪತ್ರಕರ್ತರಿಗೂ ಈ ಯೋಜನೆ ಪ್ರಯೋಜನ ಸಿಗಲಿಲ್ಲ. ಇದಕ್ಕೆ ಕಠಿಣ ಷರತ್ತುಗಳು … Continue reading ಗ್ರಾಮೀಣ ಬಸ್ ಪಾಸ್ ನಿಯಮ ಸಡಿಲಗೊಳಿಸಿ, ಪತ್ರಕರ್ತರಿಗೆ ಆರೋಗ್ಯ ಯೋಜನೆ ಜಾರಿಗೊಳಿಸಿ: KUWJ ಒತ್ತಾಯ