BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ’ಗೆ ಬಂಫರ್ ಗಿಫ್ಟ್

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಬಂಫರ್ ಗಿಫ್ಟ್ ನೀಡಿದ್ದಾರೆ. ಅದು ಏನು ಅನ್ನೋ ಸಂಪೂರ್ಣ ಮಾಹಿತಿ ಮುಂದೆ ಓದಿ.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ಪ್ರಗತಿ ಪಥ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸಲಾಗುವುದು. ಈ … Continue reading BUDGET BREAKING: ‘ರಾಜ್ಯ ಬಜೆಟ್’ನಲ್ಲಿ ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ’ಗೆ ಬಂಫರ್ ಗಿಫ್ಟ್