ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯ ಮುಂದೆ ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಮಂಡಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ದಕ್ಷ ಆಡಳಿತ ನೀಡುವ ದೃಷ್ಠಿಯಿಂದ ತಿದ್ದುಪಡಿ ವಿಧೇಯಕ ಮಂಡಿಸಲಾಗಿದ್ದು, ವಿಧೇಯಕದ 2(ಆರ್-ಎ),13,15(2),26 ಹಾಗೂ 33ರ ಪ್ರಕರಣಗಳಿಗೆ ತಿದ್ದುಪಡಿ ತರಲಾಗಿದೆ. 2ನೇ ಪ್ರಕರಣದ … Continue reading ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ