ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಷರತ್ತು ಸಡಿಲ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಕರ್ ಭರವಸೆ
ದಾವಣಗೆರೆ: ತೀರಾ ಅಗತ್ಯ ಇರುವ ಬಡ ಪತ್ರಕರ್ತರಿಗೆ ರಿಯಾಯ್ತಿ ದರದಲ್ಲಿ ನಿವೇಶನ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಜಿಲ್ಲಾ ವರದಿಗಾರರ ಕೂಟ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನೂ ಕೂಡ ಗ್ರಾಮೀಣ ಭಾಗದಿಂದಲೇ ಪತ್ರಕರ್ತ ವೃತ್ತಿ ಆರಂಭಿಸಿರುವುದರಿಂದ ಪತ್ರಕರ್ತ ಸಮುದಾಯದ ಸಮಸ್ಯೆ, ಸಂಕಷ್ಟಗಳನ್ನು ಅನುಭವಿಸಿದ್ದೇನೆ. ಹೀಗಾಗಿ ಪತ್ರಕರ್ತ ಸಮುದಾಯದ ಎಲ್ಲಾ ಬೇಡಿಕೆಗಳನ್ನೂ ಹಂತ ಹಂತವಾಗಿ ಈಡೇರಿಸಲಾಗಿದೆ. ಗ್ರಾಮೀಣ ಪತ್ರಕರ್ತರ … Continue reading ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಷರತ್ತು ಸಡಿಲ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಕರ್ ಭರವಸೆ
Copy and paste this URL into your WordPress site to embed
Copy and paste this code into your site to embed