ಗ್ರಾಮೀಣ ಪತ್ರಕರ್ತರ ಗಮನಕ್ಕೆ: ‘ಜಿಲ್ಲಾ ಬಸ್ ಪಾಸ್’ಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಧಾರವಾಡ : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ … Continue reading ಗ್ರಾಮೀಣ ಪತ್ರಕರ್ತರ ಗಮನಕ್ಕೆ: ‘ಜಿಲ್ಲಾ ಬಸ್ ಪಾಸ್’ಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed