BREAKING NEWS : ‘ಸಿದ್ದೇಶ್ವರ ಶ್ರೀ’ಗಳ ಅಂತಿಮ ದರ್ಶನಕ್ಕೆ ನೂಕು ನುಗ್ಗಲು : ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈಗಾಗಲೇ 15 ಲಕ್ಷ ಜನರು ಬಂದು ಶ್ರೀಗಳ ದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದಾರೆ. ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ ಸಾಧ್ಯತೆ ಇದೆ. … Continue reading BREAKING NEWS : ‘ಸಿದ್ದೇಶ್ವರ ಶ್ರೀ’ಗಳ ಅಂತಿಮ ದರ್ಶನಕ್ಕೆ ನೂಕು ನುಗ್ಗಲು : ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ