BREAKING NEWS: ಒಂಬತ್ತು ಅಂತಸ್ತಿನ ವಸತಿ ಕಟ್ಟಡಕ್ಕೆ ಅಪ್ಪಳಿಸಿದ ರಷ್ಯಾದ ಮಿಲಿಟರಿ ಜೆಟ್: ಆರು ಮಂದಿ ಸಾವು | Russian military jet crashes

ಕೈವ್: ರಷ್ಯಾದ ಮಿಲಿಟರಿ ವಿಮಾನವೊಂದು ಸೋಮವಾರ ಉಕ್ರೇನ್‌ನ ಗಡಿಯ ಸಮೀಪವಿರುವ ನೈರುತ್ಯ ರಷ್ಯಾದ ಪಟ್ಟಣವಾದ ಯೆಸ್ಕ್‌ನ ಒಂಬತ್ತು ಅಂತಸ್ತಿನ ವಸತಿ ಕಟ್ಟಡಕ್ಕೆ ಅಪ್ಪಳಿಸಿದೆ. ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ. “ರಷ್ಯಾದ ಮಿಲಿಟರಿ ವಿಮಾನ ಒಂಬತ್ತು ಅಂತಸ್ತಿನ ವಸತಿ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಕಟ್ಟಡವು ಬೆಂಕಿಯಿಂದ ಆವರಿಸಿದೆ. ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ 19 ಮಂದಿ ಗಾಯಗೊಂಡಿದ್ದಾರೆ” ಎಂದು ತುರ್ತು ಪರಿಸ್ಥಿತಿಗಳ ಸಚಿವಾಲಯದ ವಕ್ತಾರರು ಸೋಮವಾರ ತಡರಾತ್ರಿ ಮಾಹಿತಿ … Continue reading BREAKING NEWS: ಒಂಬತ್ತು ಅಂತಸ್ತಿನ ವಸತಿ ಕಟ್ಟಡಕ್ಕೆ ಅಪ್ಪಳಿಸಿದ ರಷ್ಯಾದ ಮಿಲಿಟರಿ ಜೆಟ್: ಆರು ಮಂದಿ ಸಾವು | Russian military jet crashes