ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿೃವೃದ್ಧಿಗೆ ಆರ್.ವಿ.ದೇಶಪಾಂಡೆ ಅಮೂಲ್ಯ ಕೊಡುಗೆ ನೀಡಿದ್ದಾರೆ : ಸಿಎಂ ಬೊಮ್ಮಾಯಿ
ಬೆಳಗಾವಿ : ಕೈಗಾರಿಕಾ ಸಚಿವರಾಗಿ ಸುದೀರ್ಘ 10 ವರ್ಷ ಸೇವೆ ಸಲ್ಲಿಸಿದ ಕೀರ್ತಿ ಶ್ರೀ ಆರ್.ವಿ.ದೇಶಪಾಂಡೆಯವರಿಗೆ ಸಲ್ಲುತ್ತಿದ್ದು, ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದರು. ಕರ್ನಾಟಕದಲ್ಲಿ ಕೈಗಾರೀಕರಣ ಹಾಗೂ ಕೈಗಾರಿಕಾ ನೀತಿ ರೂಪಿಸುವುದರಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಪ್ರಗತಿಪರವಾದ … Continue reading ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿೃವೃದ್ಧಿಗೆ ಆರ್.ವಿ.ದೇಶಪಾಂಡೆ ಅಮೂಲ್ಯ ಕೊಡುಗೆ ನೀಡಿದ್ದಾರೆ : ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed