ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ – ಸಚಿವ ಬಿ.ಸಿ ಪಾಟೀಲ್
ಬೆಂಗಳೂರು : ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ” ರೈತ ಶಕ್ತಿ ಯೋಜನೆ” ಶೀಘ್ರವೇ ಚಾಲನೆ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್ ಇಂಧನದ ಮೇಲೆ ಬಹುತೇಕ ಅವಲಂಬಿತವಾಗಿದೆ.ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 23 ನೇ ಸಾಲಿನ … Continue reading ಶೀಘ್ರವೇ “ರೈತ ಶಕ್ತಿ ಯೋಜನೆ”ಗೆ ಚಾಲನೆ – ಸಚಿವ ಬಿ.ಸಿ ಪಾಟೀಲ್
Copy and paste this URL into your WordPress site to embed
Copy and paste this code into your site to embed