ಮಾ.9ರಂದು ಬೆಂಗಳೂರಿನ GKVK ಆವರಣದಲ್ಲಿ ‘ರೈತ ಸೌರ ಶಕ್ತಿ ಮೇಳ’ ಆಯೋಜನೆ: CM ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್‌ 9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’ ಆಯೋಜಿಸಿದೆ. ನಗರದ ಹೋಟೆಲ್‌ ಲಲಿತ್‌ ಅಶೋಕದಲ್ಲಿ ಬುಧವಾರ ನಡೆದ ಕರ್ಟನ್‌ರೈಸರ್ ಸಮಾರಂಭದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್‌, “ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್‌ ಬಳಕೆಯೇ ಪರಿಹಾರ. ಹಾಗಾಗಿ, ಈ ಬಗ್ಗೆ ರೈತರಿಗೆ ಹೆಚ್ಚಿನ … Continue reading ಮಾ.9ರಂದು ಬೆಂಗಳೂರಿನ GKVK ಆವರಣದಲ್ಲಿ ‘ರೈತ ಸೌರ ಶಕ್ತಿ ಮೇಳ’ ಆಯೋಜನೆ: CM ಸಿದ್ದರಾಮಯ್ಯ ಚಾಲನೆ