ರಾಜ್ಯ ಸರ್ಕಾರದಿಂದ ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ-2 ಹುದ್ದೆಗೆ ಎಸ್.ನಿರ್ಮಲಾ ಬಡ್ತಿ
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಅಪರ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಅವರಿಗೆ ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2ಹುದ್ದೆಗೆ ಬಡ್ತಿ ನೀಡಿ ಸರಕಾರ ಆದೇಶಿಸಿದೆ. ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2021ರ ನಿಯಮ 6(i)ರ ಪ್ರಕಾರ ಮಾನ್ಯ ವಿಶೇಷ ಮಂಡಳಿಗೆ ಪ್ರದತ್ತವಾಗಿರುವ ಅಧಿಕಾರದ ರೀತ್ಯಾ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2024ರ (2ನೇ ತಿದ್ದುಪಡಿ) ಅನ್ವಯ ಅಪರ … Continue reading ರಾಜ್ಯ ಸರ್ಕಾರದಿಂದ ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ-2 ಹುದ್ದೆಗೆ ಎಸ್.ನಿರ್ಮಲಾ ಬಡ್ತಿ
Copy and paste this URL into your WordPress site to embed
Copy and paste this code into your site to embed