Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

16/04/2026 4:46 PM

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

16/04/2026 4:42 PM

ಜಡ್ಜ್​ ಮುಂದೆ ಕೈ ಮುಗಿದು ಶಾಸಕ ವಿನಯ್​ ಕುಲಕರ್ಣಿ ಬೇಡಿದ್ದು ಇದೊಂದೇ! ಇತರೆ ಅಪರಾಧಿಗಳು ಪರಿ ಪರಿಯಾಗಿ ಮನವಿ

16/04/2026 4:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ಧರಾಮಯ್ಯಗೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ
KARNATAKA

ಸಿಎಂ ಸಿದ್ಧರಾಮಯ್ಯಗೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ

By kannadanewsnow0905/09/2025 4:11 PM

ಬೆಂಗಳೂರು: ಶೇ.60ರಷ್ಟು ಕಮೀಷನ್ ವೀಡಿಯೋ ವೈರಲ್ ಆಗಿದ್ದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿ ಕುಮಾರ್ ವಿರುದ್ಧ ಗರಂ ಆಗಿದ್ದರು. ಅಲ್ಲದೇ ಕೂಡಲೇ ರಾಜೀನಾಮೆ ಸಲ್ಲಿಸುವಂತೆಯೂ ಸೂಚಿಸಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ಎಸ್ ರವಿಕುಮಾರ್ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ರಾಜೀನಾಮೆ ಪತ್ರವನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ   2024 ರ ಮಾರ್ಚ್ 15 ರಿಂದ ನಾನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಿಗಮದ ಮೂಲಕ ಕಾರ್ಯಗತಗೊಳಿಸಿದ್ದೇನೆ. ನನ್ನ ಅವಧಿಯಲ್ಲಿ ನಿಗಮದಲ್ಲಿ ಯಾವುದೇ
ಅಕ್ರಮಗಳು ನಡೆದಿರುವುದಿಲ್ಲ ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದ ಅಕ್ರಮಗಳ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಸರಿಯಷ್ಟೆ. ನಿಗಮದಲ್ಲಿ ಹಿಂದಿನಿಂದ ನಡೆದುಕೊಂಡು ಬರುತ್ತಿದ್ದ ಕೆಲವು ಅನುಚಿತ ವ್ಯವಹಾರ ಮತ್ತು ಅಶಿಸ್ತನ್ನು ನಾನು ಪತ್ತೆ ಹಚ್ಚಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆದು ನನ್ನ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧದ ಅಗತ್ಯ ಕ್ರಮಕ್ಕೆ ತಮ್ಮಲ್ಲಿ ವಿನಂತಿಸುತ್ತೇನೆ. ಸೈಬರ್ ಪೊಲೀಸರು ಮತ್ತು ಎಫ್‌ಎಸ್‌ಎಲ್ ತಂಡದಿಂದ ತನಿಖೆ ನಡೆಸಿ ತಾಂತ್ರಿಕ ಸಲಕರಣೆಗಳನ್ನು ಬಳಸಿ ನನ್ನ ತೇಜೋವಧೆಗೆ ವೀಡಿಯೋ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಮ್ಮಲ್ಲಿ ವಿನಂತಿಸಿದ್ದಾರೆ.

ನಾನು ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ ತಮಗೆ ಹಾಗೂ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ನಾನು ಶಿವಮೊಗ್ಗ ನಿವಾಸಿಯಾಗಿರುವುದರಿಂದ, ನಿಗಮದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನನ್ನ ರಾಜಿನಾಮೆಯನ್ನು ನೀಡುತ್ತಿದ್ದೇನೆ. ದಯಮಾಡಿ ಅಂಗೀಕರಿಸಿ ಎಂಬುದಾಗಿ ಕೋರಿದ್ದಾರೆ.

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌: ರಾಜ್ಯ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆಗೆ ಗ್ರೀನ್ ಸಿಗ್ನಲ್

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ?: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

16/04/2026 4:46 PM1 Min Read

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

16/04/2026 4:42 PM1 Min Read

ಜಡ್ಜ್​ ಮುಂದೆ ಕೈ ಮುಗಿದು ಶಾಸಕ ವಿನಯ್​ ಕುಲಕರ್ಣಿ ಬೇಡಿದ್ದು ಇದೊಂದೇ! ಇತರೆ ಅಪರಾಧಿಗಳು ಪರಿ ಪರಿಯಾಗಿ ಮನವಿ

16/04/2026 4:27 PM2 Mins Read
Recent News

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

16/04/2026 4:46 PM

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

16/04/2026 4:42 PM

ಜಡ್ಜ್​ ಮುಂದೆ ಕೈ ಮುಗಿದು ಶಾಸಕ ವಿನಯ್​ ಕುಲಕರ್ಣಿ ಬೇಡಿದ್ದು ಇದೊಂದೇ! ಇತರೆ ಅಪರಾಧಿಗಳು ಪರಿ ಪರಿಯಾಗಿ ಮನವಿ

16/04/2026 4:27 PM

ಬತ್ತುತ್ತಿದೆ ಕಾವೇರಿ: KRS ಡ್ಯಾಂ ಮಟ್ಟ 100 ಅಡಿಗೆ ಕುಸಿತ; ಬೆಂಗಳೂರು, ಮೈಸೂರಿಗೆ ಕುಡಿಯುವ ನೀರಿನ ಭೀತಿ!

16/04/2026 4:21 PM
State News
KARNATAKA

BREAKING: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ವರ್ಗಾವಣೆ

By kannadanewsnow0916/04/2026 4:46 PM KARNATAKA 1 Min Read

ಬೆಂಗಳೂರು: ರಾಜ್ಯ ನ್ಯಾಯಾಂಗ ಇಲಾಖೆಯಲ್ಲಿ ಗುರುವಾರ ಪ್ರಮುಖ ವರ್ಗಾವಣೆಗಳು ನಡೆದಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಹೈಕೋರ್ಟ್ ರಿಜಿಸ್ಟ್ರಾರ್…

BIG NEWS : ಶಿವಮೊಗ್ಗದಲ್ಲಿ ‘SSLC’ ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

16/04/2026 4:42 PM

ಜಡ್ಜ್​ ಮುಂದೆ ಕೈ ಮುಗಿದು ಶಾಸಕ ವಿನಯ್​ ಕುಲಕರ್ಣಿ ಬೇಡಿದ್ದು ಇದೊಂದೇ! ಇತರೆ ಅಪರಾಧಿಗಳು ಪರಿ ಪರಿಯಾಗಿ ಮನವಿ

16/04/2026 4:27 PM

ಬತ್ತುತ್ತಿದೆ ಕಾವೇರಿ: KRS ಡ್ಯಾಂ ಮಟ್ಟ 100 ಅಡಿಗೆ ಕುಸಿತ; ಬೆಂಗಳೂರು, ಮೈಸೂರಿಗೆ ಕುಡಿಯುವ ನೀರಿನ ಭೀತಿ!

16/04/2026 4:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.