ಸಿಎಂ ಸಿದ್ಧರಾಮಯ್ಯಗೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ

ಬೆಂಗಳೂರು: ಶೇ.60ರಷ್ಟು ಕಮೀಷನ್ ವೀಡಿಯೋ ವೈರಲ್ ಆಗಿದ್ದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿ ಕುಮಾರ್ ವಿರುದ್ಧ ಗರಂ ಆಗಿದ್ದರು. ಅಲ್ಲದೇ ಕೂಡಲೇ ರಾಜೀನಾಮೆ ಸಲ್ಲಿಸುವಂತೆಯೂ ಸೂಚಿಸಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ಎಸ್ ರವಿಕುಮಾರ್ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ರಾಜೀನಾಮೆ ಪತ್ರವನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ  … Continue reading ಸಿಎಂ ಸಿದ್ಧರಾಮಯ್ಯಗೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ