Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM

BIG NEWS : ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಪಿಯುಸಿ ಕಡ್ಡಾಯವಲ್ಲ : ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ

05/05/2026 6:02 AM

ಇನ್ನು ವಿಪತ್ತಿನ ಭೀತಿ ಬೇಡ : ನಿಮ್ಮ ಮೊಬೈಲ್‌ ಗೆ ಬರಲಿದೆ ‘ಅಲರ್ಟ್’, ಜಸ್ಟ್ ಈ ಸೆಟ್ಟಿಂಗ್ ಆನ್ ಮಾಡಿ.!

05/05/2026 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ ಜಿಲ್ಲಾ ಖೋಖೋ ಸಂಸ್ಥೆಗೆ ನೂತನ ಖಜಾಂಚಿಯಾಗಿ ಎಸ್.ಸಿದ್ದರಾಜು ಆಯ್ಕೆ
KARNATAKA

ಚಿತ್ರದುರ್ಗ ಜಿಲ್ಲಾ ಖೋಖೋ ಸಂಸ್ಥೆಗೆ ನೂತನ ಖಜಾಂಚಿಯಾಗಿ ಎಸ್.ಸಿದ್ದರಾಜು ಆಯ್ಕೆ

By kannadanewsnow0918/02/2025 2:28 PM

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಖೋಖೋ ಸಂಸ್ಥೆಗೆ ನೂತನ ಖಜಾಂಚಿಯಾಗಿ ರಾಷ್ಟ್ರೀಯ ಖೋಖೊ‌ಕ್ರೀಡಾಪಟು ಎಸ್.ಸಿದ್ದರಾಜು ಅವಿರೋಧವಾಗಿ ಆಯ್ಕೆಯಾದರು.

ಚಿತ್ರದುರ್ಗ ಜಿಲ್ಲೆಯ‌ ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಇಂದು ನಡೆದ ಚಿತ್ರದುರ್ಗ ಜಿಲ್ಲಾ ಖೋಖೋ ಸಂಘಗಳ ಪದಾಧಿಕಾರಿಗಳ ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ನಿ.ಉಪಾಧ್ಯಕ್ಷ ಯತೀಶ್, ಅಶೋಕ ಕ್ಲಬ್ ಕಾರ್ಯದರ್ಶಿ ನಾರಾಯಣ ರಾವ್ ಹಾಗು ನಿವೃತ್ತ ದೈಹಿಕ ನಿರ್ದೇಶಕರಾದ ನಾಗಭೂಷಣ್, ಸಮ್ಮುಖದಲ್ಲಿ ಚಿತ್ರದುರ್ಗ ಜಿಲ್ಲಾ ಖೋಖೊ ಸಂಸ್ಥೆಗೆ 17 ಜನರ ನೂತನ ಪದಾಧಿಕಾರಿಗಳ ತಂಡವನ್ನು ಆಯ್ಕೆ ಮಾಡಲಾಯಿತು.

ನೂತನ ಗೌರವ ಅಧ್ಯಕ್ಷರಾಗಿ ಪಿ.ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷರಾಗಿ ಯುವರಾಜ್ ಪ್ರಧಾನ ಕಾರ್ಯದರ್ಶಿಯಾಗಿ ಓ.ಶ್ರೀನಿವಾಸ್ ಅವರನ್ನು ಉಪಾಧ್ಯಕ್ಷರಾಗಿ ಹಿರಿಯೂರು ತಾಲ್ಲೂಕಿನ ರಾಮಕೃಷ್ಣ, ಚಿತ್ರದುರ್ಗದ ಮಹಮ್ಮದ್ ಹುಸೇನ್, ಎನ್ ಆರ್ ಪುರದ ನವೀನ್ ಕುಮಾರ್,ಚಳ್ಳಕೆರೆಯ ಓ.ಸಿದ್ದೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು..ಸಂಸ್ಥೆಯ ಖಜಾಂಚಿಯಾಗಿ ಚಿತ್ರದುರ್ಗದ ಎಸ್.ಸಿದ್ದರಾಜು ಇವರನ್ನು ಒಮ್ಮತದಿಂದ ಘೋಷಿಸಿದ್ದು, ಸಹಕಾರ್ಯದರ್ಶಿಗಳಾಗಿ ಹಿರಿಯೂರಿನ ಶಿವುಪ್ರಸಾದ್,ಮೊಳಕಾಲ್ಮೂರಿನ ವಿನಯಕುಮಾರ್ ಆಯ್ಕೆ ಮಾಡಲಾಯಿತು.ಸಂಘಟನಾ ಕಾರ್ಯದರ್ಶಿ ಆಗಿ ಎಸ್.ರಾಘವೇಂದ್ರ, ಜಿಲ್ಲಾ‌ಸಮಿತಿಯ ನಿರ್ದೇಶಕರಾಗಿ ಶಿವಕುಮಾರ್,ಅಶೋಕ್, ವಿನಾಯಕ,ರಂಗನಾಥ ಸೇರಿದಂತೆ ಅಪೋಲೊ ಕ್ಲಬ್ ಓರ್ವ ಸದಸ್ಯರಿಗೆ ನಿರ್ದೇಶಕ ಸ್ಥಾನವನ್ನು ನೀಡಿ ನೇಮಕ ಮಾಡಲಾಗಿದೆ ಎಂದು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಪಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಇದೇ ವೇಳೆ ಜಿಲ್ಲಾ ಸಂಸ್ಥೆಯ ಸಲಹಗರರಾಗಿ ಹಿರಿಯ ಖೋಖೋ ಆಟಗಾರರು‌ಹಾಗು ಪ್ರೋತ್ಸಾಹಕರಾದ ನಾರಾಯಣರಾವ್, ಅಶೋಕ್ ಅರಳಿಕಟ್ಟೆ,ಎಂ.ಎಚ್.ಜಯ್ಯಣ್ಣ,ನಾಗಭೂಷಣ್, ಲೋಹಿತಾಶ್ವ,ಸಿವಿ‌ ರಮೇಶ್ ಅವರನ್ನು ಸಮಿತಿ ನೇಮಿಸಿದ್ದು,ರೆಫ್ರಿ ಕನ್ವಿನರ್ ಆಗಿ ಎಂವಿ ಶ್ರೀನಿವಾಸ್,ಚೇರ್ಮನ್ ಆಗಿ ಪರಶುರಾಂಪುರ ತಿಪ್ಪೇಸ್ವಾಮಿಯವರನ್ನು ಘೋಷಿಸಲಾಯಿತು.

ಈ ವೇಳೆ ಮಾತನಾಡಿದ ನಿಕಟಪೂರ್ವ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ‌ಅವರುಖೋಖೋ ಆಟ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ಕ್ಲಬ್ ಗಳು ಒಟ್ಟಾಗಿ‌ಸಾಗಬೇಕು. ಎಂದರು.ನೂತನ ಜಿಲ್ಲಾಧ್ಯಕ್ಷ‌ಯುವರಾಜ್ ಅವರು ಮಾತನಾಡಿ ಖೋಖೋ ಬೆಳವಣಿಗೆಗೆ ನಿಸ್ವಾರ್ಥದಿಂದ ಶ್ರಮಿಸುತ್ತೇನೆಎಂದರು.ಬಳಿಕ ಮಾತನಾಡಿದ ಖಜಾಂಚಿ‌ ಸಿದ್ದರಾಜು ಅವರು, ಇಡೀ ವಿಶ್ವವೇ ಖೋಖೋ ಆಟವನ್ನು ಪ್ರೀತಿಸುತ್ತಾ,ಹಲವು ಅವಕಾಶ ಖೋಖೋಗೆ ಸಿಗುತ್ತಿವೆ.ಆದರೆ ಇಂತಹ ವೇಳೆ ಚಿತ್ರದುರ್ಗ ಜಿಲ್ಲೆಯಾದ್ಯಂತ
ಖೋಖೋ ನಶಿಸುವ ಹಂತಕ್ಕೆ ತಲುಪಿದೆ.ಹೀಗಾಗಿ ಖೋಖೋಗೆ ಹಿನ್ನಡೆಯಾಗಬಾರದೆಂಬ ಉದ್ದೇಶದಿಂದ ಎಲ್ಲರು ಒಗ್ಗಟ್ಟಾಗಿ ಚಿತ್ರದುರ್ಗ ಜಿಲ್ಲಾ ಸಂಸ್ಥೆಯನ್ನು ಮುನ್ನಡೆಸಬೇಕು.ಪ್ರತಿಭಾವಂತ ಕ್ರೀಡಾಪಟುಗಳಿಗೆ ಸಂಸ್ಥೆ ಸ್ಪೂರ್ತಿಯಾಗಬೇಕೆಂದರು.ಸಭೆಯಲ್ಲಿ‌ ಹಿರಿಯ ಆಟಗಾರರಾದ ನಾಗರಾಜ್ ಸ್ವಾಗತಿಸಿದರು.ವಾಲ್ಷ್ ತಿಪ್ಪೇಸ್ವಾಮಿ ವಂದಿಸಿದರು. ಹಿರಿಯ ಖೋಖೋ ಆಟಗಾರರಾದ ರಾಮು, ವಿಶ್ವನಾಥ್, ನಾಗರಾಜ್, ಕಿರಣ್, ಟಿ.ಶಿವಣ್ಣ, ಎಸ್.ಶ್ರೀನಿವಾಸ ಇದ್ದರು.

BREAKING: ಬಾಗಪ್ಪ ಹರಿಜನ ಹತ್ಯೆ ಕೇಸ್: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM1 Min Read

BIG NEWS : ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಪಿಯುಸಿ ಕಡ್ಡಾಯವಲ್ಲ : ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ

05/05/2026 6:02 AM1 Min Read

ಇನ್ನು ವಿಪತ್ತಿನ ಭೀತಿ ಬೇಡ : ನಿಮ್ಮ ಮೊಬೈಲ್‌ ಗೆ ಬರಲಿದೆ ‘ಅಲರ್ಟ್’, ಜಸ್ಟ್ ಈ ಸೆಟ್ಟಿಂಗ್ ಆನ್ ಮಾಡಿ.!

05/05/2026 6:00 AM2 Mins Read
Recent News

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM

BIG NEWS : ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಪಿಯುಸಿ ಕಡ್ಡಾಯವಲ್ಲ : ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ

05/05/2026 6:02 AM

ಇನ್ನು ವಿಪತ್ತಿನ ಭೀತಿ ಬೇಡ : ನಿಮ್ಮ ಮೊಬೈಲ್‌ ಗೆ ಬರಲಿದೆ ‘ಅಲರ್ಟ್’, ಜಸ್ಟ್ ಈ ಸೆಟ್ಟಿಂಗ್ ಆನ್ ಮಾಡಿ.!

05/05/2026 6:00 AM

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM
State News
KARNATAKA

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

By kannadanewsnow5705/05/2026 6:03 AM KARNATAKA 1 Min Read

ಚಿಕ್ಕಮಗಳೂರು: ಆಟವಾಡುತ್ತಾ ಬಾತುಕೋಳಿಯನ್ನು ಹಿಡಿಯಲು ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ಸಂಭವಿಸಿದೆ.…

BIG NEWS : ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಪಿಯುಸಿ ಕಡ್ಡಾಯವಲ್ಲ : ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ

05/05/2026 6:02 AM

ಇನ್ನು ವಿಪತ್ತಿನ ಭೀತಿ ಬೇಡ : ನಿಮ್ಮ ಮೊಬೈಲ್‌ ಗೆ ಬರಲಿದೆ ‘ಅಲರ್ಟ್’, ಜಸ್ಟ್ ಈ ಸೆಟ್ಟಿಂಗ್ ಆನ್ ಮಾಡಿ.!

05/05/2026 6:00 AM

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.