ಚಿತ್ರದುರ್ಗ ಜಿಲ್ಲಾ ಖೋಖೋ ಸಂಸ್ಥೆಗೆ ನೂತನ ಖಜಾಂಚಿಯಾಗಿ ಎಸ್.ಸಿದ್ದರಾಜು ಆಯ್ಕೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಖೋಖೋ ಸಂಸ್ಥೆಗೆ ನೂತನ ಖಜಾಂಚಿಯಾಗಿ ರಾಷ್ಟ್ರೀಯ ಖೋಖೊ‌ಕ್ರೀಡಾಪಟು ಎಸ್.ಸಿದ್ದರಾಜು ಅವಿರೋಧವಾಗಿ ಆಯ್ಕೆಯಾದರು. ಚಿತ್ರದುರ್ಗ ಜಿಲ್ಲೆಯ‌ ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಇಂದು ನಡೆದ ಚಿತ್ರದುರ್ಗ ಜಿಲ್ಲಾ ಖೋಖೋ ಸಂಘಗಳ ಪದಾಧಿಕಾರಿಗಳ ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ನಿ.ಉಪಾಧ್ಯಕ್ಷ ಯತೀಶ್, ಅಶೋಕ ಕ್ಲಬ್ ಕಾರ್ಯದರ್ಶಿ ನಾರಾಯಣ ರಾವ್ ಹಾಗು ನಿವೃತ್ತ ದೈಹಿಕ ನಿರ್ದೇಶಕರಾದ ನಾಗಭೂಷಣ್, ಸಮ್ಮುಖದಲ್ಲಿ ಚಿತ್ರದುರ್ಗ ಜಿಲ್ಲಾ ಖೋಖೊ ಸಂಸ್ಥೆಗೆ 17 ಜನರ ನೂತನ ಪದಾಧಿಕಾರಿಗಳ ತಂಡವನ್ನು ಆಯ್ಕೆ ಮಾಡಲಾಯಿತು. ನೂತನ ಗೌರವ … Continue reading ಚಿತ್ರದುರ್ಗ ಜಿಲ್ಲಾ ಖೋಖೋ ಸಂಸ್ಥೆಗೆ ನೂತನ ಖಜಾಂಚಿಯಾಗಿ ಎಸ್.ಸಿದ್ದರಾಜು ಆಯ್ಕೆ