ಆ.3ಕ್ಕೆ ಸಾಗರದಲ್ಲಿ ‘ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ’ ಪ್ರದಾನ: ಮ.ಸ.ನಂಜುಂಡಸ್ವಾಮಿ

ಶಿವಮೊಗ್ಗ: ಆಗಸ್ಟ್.3ರಂದು ಲೋಕ ಹಿತಕರ ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಸಾಗರದ ಪುರಪ್ಪೇಮನೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಪತಂಜಲಿ.ಕೆ.ವಿ ಅವರನ್ನು ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ವೆಂಟರಮಣ ಆಚಾರ್ ಶಿಷ್ಯ ಬಳಗದ ಪ್ರಧಾನ ಸಂಚಾಲಕ ಮ.ಸ ನಂಜುಂಡಸ್ವಾಮಿ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾಗರದ ಲೋಕೋಪಯೋಗಿ ಇಲಾಖೆಯಲ್ಲಿ ಪ್ರಾಮಾಣಿಕ ಸರ್ಕಾರಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, … Continue reading ಆ.3ಕ್ಕೆ ಸಾಗರದಲ್ಲಿ ‘ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ’ ಪ್ರದಾನ: ಮ.ಸ.ನಂಜುಂಡಸ್ವಾಮಿ