BIGG NEWS: ಎಸ್. ಸಿ ಎಸ್.ಟಿ ಮೀಸಲಾತಿ ಹೆಚ್ಚಿಸುವುದಕ್ಕೆ ಮೂರು ವರ್ಷ ಬೇಕಾ? ಬಳ್ಳಾರಿಯಲ್ಲಿ ರಾಹುಲ್‌ ಗಾಂಧಿ ಪ್ರಶ್ನೆ

ಬಳ್ಳಾರಿ: ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆ ಗಣಿನಾಡು ಬಳ್ಳಾರಿ ಜಿಲ್ಲೆಗೆ ತಲುಪಿದೆ. ಈ ವೇಳೆ ಬೃಹತ್‌ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಮಾತನಾಡಿ, ಎಸ್.ಸಿ ಎಸ್.ಟಿ ಮೀಸಲಾತಿ ಹೆಚ್ಚಳ ನಿರ್ಧಾರ ಮಾಡಿದ್ದು ಕಾಂಗ್ರೆಸ್‌ .  ಬಿಜೆಪಿ, RSS ದೇಶವನ್ನು ಒಡೆಯುತ್ತಿದೆ: ಬಳ್ಳಾರಿಯಲ್ಲಿ ನಡೆದ ಮೆಗಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ   ನ್ಯಾ ನಾಗಮೋಹನ್‌ ದಾಸ್‌ ಸಮಿತಿ ರಚನೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆಗಿದೆ. ಮೀಸಲಾತಿ ಹೆಚ್ಚಳಕ್ಕೆ ಇಷ್ಟು ವರ್ಷ … Continue reading BIGG NEWS: ಎಸ್. ಸಿ ಎಸ್.ಟಿ ಮೀಸಲಾತಿ ಹೆಚ್ಚಿಸುವುದಕ್ಕೆ ಮೂರು ವರ್ಷ ಬೇಕಾ? ಬಳ್ಳಾರಿಯಲ್ಲಿ ರಾಹುಲ್‌ ಗಾಂಧಿ ಪ್ರಶ್ನೆ