BREAKING: ಶಬರಿಮಲೈ ಯಾತ್ರಿಕರಿಗೆ ‘ಮಿದುಳು ತಿನ್ನುವ ಅಮೀಬಾ’: ಈ ಮುನ್ನೆಚ್ಚರಿಕೆ ವಹಿಸಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಶಬರಿಮಲೈ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯ ಸರ್ಕಾರವು ಈ ಕೆಳಕಂಡ ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಸಲಹಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ … Continue reading BREAKING: ಶಬರಿಮಲೈ ಯಾತ್ರಿಕರಿಗೆ ‘ಮಿದುಳು ತಿನ್ನುವ ಅಮೀಬಾ’: ಈ ಮುನ್ನೆಚ್ಚರಿಕೆ ವಹಿಸಲು ರಾಜ್ಯ ಸರ್ಕಾರ ಆದೇಶ