ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: CID ವಿಚಾರಣೆಗೆ ಹಾಜರಾದ ಐವರು ಆರೋಪಿಗಳು

ಬೀದರ್: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಂತ ಗುತ್ತಿಗೆದಾರ ಸಚಿನ್ ಕೇಸನ್ನು ಸಿಐಡಿ ಅಧಿಕಾರಿಗಳ ತಂಡದಿಂದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇಂದು ನೋಟಿಸ್ ನೀಡಿದ್ದರ ಹಿನ್ನಲೆಯಲ್ಲಿ ಐವರು ಆರೋಪಿಗಳು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಗುತ್ತಿಗೆದಾರ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನವೇ ಡೆತ್ ನೋಟ್ ಬರೆದಿಟ್ಟಿದ್ದರು. ಆ ಡೆತ್ ನೋಟ್ ನಲ್ಲಿ ಎಂಟು ಮಂದಿಯ ಹೆಸರನ್ನು ಉಲ್ಲೇಖಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 6ರಂದು ತನಿಖಾ ತಂಡವಾದಂತ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಐವರು … Continue reading ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: CID ವಿಚಾರಣೆಗೆ ಹಾಜರಾದ ಐವರು ಆರೋಪಿಗಳು