ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಇಬ್ಬರು ಪೊಲೀಸರು ಸಸ್ಪೆಂಡ್
ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಸಂಬಂಧ ದೂರು ನೀಡಿದರೂ ಪ್ರಕರಣ ದಾಖಲಿಸದೇ ಕರ್ತವ್ಯ ಲೋಪ ಎಸಗಿದಂತ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಜೀವ ಬೆದರಿಕೆ ಆರೋಪ ಮಾಡಿ, ಗುತ್ತಿಗೆದಾರ ಸಚಿನ್ ಎಂಬುವರು ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ನಂತ್ರ ಗಾಬರಿಯಿಂದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಆದರೇ ಹೀಗೆ ದೂರು ನೀಡಿದ್ದರೂ ಗಾಂಧಿ ಗಂಜ್ ಠಾಣೆಯ ಪೊಲೀಸರು ಮಾತ್ರ ಕೇಸ್ ದಾಖಲಿಸದೇ … Continue reading ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಇಬ್ಬರು ಪೊಲೀಸರು ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed