BIG NEWS: ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಸದಾನಂದ ಎಂಬುವರು ಅನುಮಾನ್ಪದ ರೀತಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದೊಂದು ಕೊಲೆ ಎಂಬುದಾಗಿ ಅವರ ಸಂಬಂಧಿ ರಶ್ಮಿ ಎಂಬುವರೇ ದೂರು ನೀಡಿದ್ದರು. ಆ ದೂರಿನಲ್ಲಿ ತನ್ನ ಪತಿ ವೆಂಕಟೇಶ್ ಆಚಾರಿ ಹಾಗೂ ಇತರರು ಸೇರಿ ಕೊಲೆ ಮಾಡಿರೋದಾಗಿ ಆರೋಪಿಸಿದ್ದರು. ಆ ಬಗ್ಗೆ ಹಿರಿಯ ಪತ್ರಕರ್ತ ಹಿತಕರ್ ಜೈನ್ ಅವರ ಸಾರಥ್ಯದ ಸುವರ್ಣಪ್ರಭ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿದೆ. ಅದರ ಯಥಾವತ್ತು ಈ ಕೆಳಗೆ ಪ್ರಕಟಿಸಲಾಗಿದೆ ನೀವು ಓದಿ. ಸಾಗರದ ಶಿವಪ್ಪನಾಯಕ ನಗರದ ನಿವಾಸಿ … Continue reading BIG NEWS: ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?
Copy and paste this URL into your WordPress site to embed
Copy and paste this code into your site to embed