ಬಂಡೀಪುರ, ಮೈಸೂರಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಹಬಂದಿಗೆ ಬಾರದಿದ್ದರೆ ಸಫಾರಿ ಬಂದ್: ಸಚಿವ ಈಶ್ವರ ಖಂಡ್ರೆ

ಚಾಮರಾಜನಗರ: ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ- ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ ಅಲ್ಲಿಗೆ ನಿಯೋಜಿಸಬೇಕಾಗುತ್ತದೆ … Continue reading ಬಂಡೀಪುರ, ಮೈಸೂರಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಹಬಂದಿಗೆ ಬಾರದಿದ್ದರೆ ಸಫಾರಿ ಬಂದ್: ಸಚಿವ ಈಶ್ವರ ಖಂಡ್ರೆ