ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ವಿಶೇಷ ಆದ್ಯತೆ: ರೆಸಾರ್ಟ್, ಹೋಂ ಸ್ಟೇಗಳಿಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯಾದ್ಯಂತ ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಂಸ್ಟೇಗಳಲ್ಲಿ ಪ್ರವಾಸಿಗರಿಗೆ ಭದ್ರತೆ ಮತ್ತು ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 06.03.2025 ರಂದು ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ಹಾರ್ಟ್ ಲ್ಯಾಂಡ್ ಹೋಂ ಸ್ಟೇನಲ್ಲಿ ವಾಸವಿದ್ದ ಎರಡು ವಿದೇಶಿಯರು, ಎರಡು ಭಾರತೀಯರನ್ನು ಹೋಮ್‌ ಮಾಲೀಕರು ರಾತ್ರಿ ಭೋಜನದ ನಂತರ ನಿರ್ಜನ ಪ್ರದೇಶದಲ್ಲಿ ನಕ್ಷತ್ರ ವೀಕ್ಷಣೆಗೆಂದು ಕರೆದುಕೊಂಡು ಹೋದ ಸಂದರ್ಭದಲ್ಲಿ ಮೂರು … Continue reading ರಾಜ್ಯದಲ್ಲಿ ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ವಿಶೇಷ ಆದ್ಯತೆ: ರೆಸಾರ್ಟ್, ಹೋಂ ಸ್ಟೇಗಳಿಗೆ ಮಾರ್ಗಸೂಚಿ ಬಿಡುಗಡೆ