BIGG NEWS: ಕೇಸರಿಮಯವಾದ ಮಂಡ್ಯ; ಬಿಜೆಪಿ ಫ್ಲೆಕ್ಸ್‌ನಲ್ಲಿ ರಾರಾಜಿಸುತ್ತಿದೆ ಸುಮಲತಾ ಫೋಟೋ

ಮಂಡ್ಯ: ಸಕ್ಕರೆ ನಾಡು ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ನಗರವನ್ನು ಬಿಜೆಪಿ ಮುಖಂಡರು ಕೇಸರಿ ಮಯವಾಗಿದೆ. BREAKING NEWS: ವಾಣಿಜ್ಯ ಚಟುವಟಿಕೆಗಳಿಗೆ ಬಿಬಿಎಂಪಿ ಹೊಸ ರೂಲ್ಸ್‌; ಪಿಜಿ, ಹೋಟೆಲ್‌,ಬೇಕರಿಗಳಿಗೆ ನೋಟಿಸ್‌     ಜೊತೆಗೆ ಅಮಿತ್ ಶಾ ಅವರನ್ನು ಸ್ವಾಗತಿಸಿ ಹಾಕಿದ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಶ್ ಫೋಟೋ ರಾರಾಜಿಸುತ್ತಿದೆ. ಹೌದು. ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟ ಹಾರಾಡುತ್ತಿದ್ದು, ನಾಯಕರು ಅಮಿತ್ ಶಾಗೆ ಸ್ವಾಗತ ಕೋರುವ … Continue reading BIGG NEWS: ಕೇಸರಿಮಯವಾದ ಮಂಡ್ಯ; ಬಿಜೆಪಿ ಫ್ಲೆಕ್ಸ್‌ನಲ್ಲಿ ರಾರಾಜಿಸುತ್ತಿದೆ ಸುಮಲತಾ ಫೋಟೋ