ಶಿವಮೊಗ್ಗ: ಸಾಗರದ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾದಂತ ಬಿ.ಎ ಇಂದೂಧರ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ಎನ್ ಲಂಬೋದರ ಅವರು ಜೊತೆಗೂಡಿ 2026ನೇ ಸಾಲಿನ ಸಂಘದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬಿಡುಗಡೆ ಮಾಡಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸಾಗರ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತದ(APSCOS) 2026ರ ದಿನಚರಿ ಹಾಗೂ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಲಾಯಿತು.
ಆಪ್ಸ್ ಕೋಸ್ ಅಧ್ಯಕ್ಷರಾದಂತ ಬಿ.ಎ ಇಂದೂಧರ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ಎನ್ ಲಂಬೋದರ ಅವರು ಡೈಲಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…
ಅಂತರ್ಜಾತಿ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ: 2.50 ಲಕ್ಷ, 3 ಲಕ್ಷ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ
ಪೋಷಕರೇ ಗಮನಿಸಿ : ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ.? ಇಲ್ಲಿದೆ ಮಾಹಿತಿ








