ಸಾಗರದ ‘ಅಡಿಕೆ ಪರಿಷ್ಕರಣೆ ಮತ್ತು ಮಾರಾಟ ಸಹಕಾರ ಸಂಘ’ದ 2026ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಶಿವಮೊಗ್ಗ: ಸಾಗರದ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾದಂತ ಬಿ.ಎ ಇಂದೂಧರ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ಎನ್ ಲಂಬೋದರ ಅವರು ಜೊತೆಗೂಡಿ 2026ನೇ ಸಾಲಿನ ಸಂಘದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬಿಡುಗಡೆ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸಾಗರ ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತದ(APSCOS) 2026ರ ದಿನಚರಿ ಹಾಗೂ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಲಾಯಿತು. ಆಪ್ಸ್ ಕೋಸ್ ಅಧ್ಯಕ್ಷರಾದಂತ ಬಿ.ಎ ಇಂದೂಧರ … Continue reading ಸಾಗರದ ‘ಅಡಿಕೆ ಪರಿಷ್ಕರಣೆ ಮತ್ತು ಮಾರಾಟ ಸಹಕಾರ ಸಂಘ’ದ 2026ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ