ಸಾಗರದ ASP ಡಾ.ಬೆನಕ ಪ್ರಸಾದ್ ವರ್ಗಾವಣೆ: ಶಿವಮೊಗ್ಗ (ಎ) ಉಪವಿಭಾಗದ ನೂತನ ಎಎಸ್ಪಿಯಾಗಿ ನೇಮಕ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಬೆನಕ ಪ್ರಸಾದ್ ಎನ್.ಜೆ (IPS KN 2022) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ (ಎ) ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ರಾಜ್ಯಪಾಲರ ಆಜ್ಞೆಯ ಮೇರೆಗೆ ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಸಾಗರದಲ್ಲಿ ದಕ್ಷತೆಯ ಛಾಪು … Continue reading ಸಾಗರದ ASP ಡಾ.ಬೆನಕ ಪ್ರಸಾದ್ ವರ್ಗಾವಣೆ: ಶಿವಮೊಗ್ಗ (ಎ) ಉಪವಿಭಾಗದ ನೂತನ ಎಎಸ್ಪಿಯಾಗಿ ನೇಮಕ