BREAKING: ನಾಳೆ ‘ಸಾಗರ ಜಿಲ್ಲೆ’ಗೆ ಒತ್ತಾಯಿಸಿ ‘ಸಾಗರ ಬಂದ್’: ವಿವಿಧ ‘ಸಂಘಟನೆ’ಗಳು ಬೆಂಬಲ
ಶಿವಮೊಗ್ಗ: ಸಾಗರವನ್ನು ಜಿಲ್ಲೆಯಾಗಿ ಮಾಡಬೇಕು ಎಂಬುದಾಗಿ ಆಗ್ರಹಿಸಿ ಸಾಗರ ಜಿಲ್ಲಾ ಹೋರಾಟ ಸಮಿತಿಯಿಂದ ನಾಳೆ ಸಾಗರ ಬಂದ್ ಗೆ ಕರೆ ನೀಡಲಾಗಿದೆ. ನಾಳೆಯ ಸಾಗರ ಬಂದ್ ಗೆ ವಿವಿಧ ಸಂಘಟನೆಗಳಿಂದ ಬೆಂಬಲ ಸೂಚಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿ ಮಾಹಿತಿ ನೀಡಿದ್ದು, ಸಾಗರ ಜಿಲ್ಲೆ ಘೋಷಣೆ ಮಾಡಬೇಕು ಎಂಬುದಾಗಿ ಒತ್ತಾಯಿಸಿ ಕಳೆದ 12 ವರ್ಷಗಳಿಂದಲೂ ಸರ್ಕಾರಕ್ಕೆ ಮನವಿ, ಆಗ್ರಹ ಮಾಡಿದರೂ ಸರ್ಕಾರ, ಜನಪ್ರತಿನಿಧಿಗಳು, ಯಾವುದೇ ರೀತಿ ಸ್ಪಂದನೆ ಮಾಡಿಲ್ಲ ಎಂಬುದಾಗಿ ಹೇಳಿದೆ. … Continue reading BREAKING: ನಾಳೆ ‘ಸಾಗರ ಜಿಲ್ಲೆ’ಗೆ ಒತ್ತಾಯಿಸಿ ‘ಸಾಗರ ಬಂದ್’: ವಿವಿಧ ‘ಸಂಘಟನೆ’ಗಳು ಬೆಂಬಲ
Copy and paste this URL into your WordPress site to embed
Copy and paste this code into your site to embed